ಹ್ಯಾಂಗ್‌ಝೌ: ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಶೂಟಿಂಗ್ ವಿಭಾಗದಲ್ಲಿ ಭಾರತದ ಅದ್ಭುತ ಪ್ರದರ್ಶನ ಶನಿವಾರವೂ ಮುಂದುವರಿದಿದೆ. ಇಂದು ನಡೆದ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಫೈನಲ್‌ನಲ್ಲಿ ಭಾರತದ ಜೋಡಿಯಾದ ಸರಬ್ಜೋತ್ ಸಿಂಗ್ ಮತ್ತು ದಿವ್ಯಾ ಬೆಳ್ಳಿ ಪದಕ ಗೆದ್ದಿದ್ದಾರೆ. ಚೀನಾದ ಬೋವೆನ್ …