Mysore
30
few clouds

Social Media

ಶುಕ್ರವಾರ, 20 ಫೆಬ್ರವರಿ 2026
Light
Dark

sarguru

Homesarguru

ಸರಗೂರು: ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ನಂಜೀಪುರ ಗ್ರಾಮದಲ್ಲಿ ಮಲೆ ಮಹದೇಶ್ವರಸ್ವಾಮಿ ರಥೋತ್ಸವ ಮತ್ತು ಕೊಂಡೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಜಾತ್ರೆಯ ಹಿನ್ನೆಲೆ ಪ್ರತಿ ವರ್ಷದಂತೆ ದೇವಸ್ಥಾನಗಳಿಗೆ ವಿವಿಧ ಬಣ್ಣಗಳನ್ನು ಬಳಿದು ಸಿಂಗರಿಸಲಾಗಿತ್ತು. ವಿದ್ಯುತ್ ದೀಪಾಲಂಕಾರ ಮತ್ತು ಬಗೆ …

ಸರಗೂರು: ಬಹುರ್ದೆಸೆಗೆಂದು ಬಯಲಿಗೆ ತೆರಳಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಬಿ.ಮಟಕೆರೆ ಎಸ್‌.ಟಿ.ಕಾಲೋನಿಯಲ್ಲಿ ನಡೆದಿದೆ. ದೇವಸ್ಥಾನದ ಕಾವಲುಗಾರನಾಗಿದ್ದ ಮಾದ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಇಂದು ಬೆಳಗಿನ ಜಾವ …

ಸರಗೂರು: ಅರಣ್ಯದ ರೈಲ್ವೆ ಕಂಬಿಗೆ ಸಿಲುಕಿ ನರಳಾಡುತ್ತಿದ್ದ ಆನೆಯನ್ನು ರಕ್ಷಣೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಬಾಡಗ ಗ್ರಾಮದಲ್ಲಿ ನಡೆದಿದೆ. ಕಾಡಿನಿಂದ ನಾಡಿಗೆ ಬರುವ ಪ್ರಯತ್ನದಲ್ಲಿ ಆನೆಯೊಂದು ರೈಲು ಕಂಬಿ ಮಧ್ಯೆ ಸಿಲುಕಿ ಹಿಂದೆಯೂ ಬರಲಾಗದೇ ಮುಂದೆಯೂ ಹೋಗಲಾಗದೇ …

ಸರಗೂರು: ಹಳ್ಳಿಗಾಡಿನ ಜನರಿಗೆ ಆರೋಗ್ಯ ವೃದ್ಧಿಸುವ ಸಲುವಾಗಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡುತ್ತಿರುವ ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನೀಯ ಎಂದು ಅರೋಗ್ಯ ಅಧಿಕಾರಿ ಡಾ.ರವಿಕುಮಾರ್ ತಿಳಿಸಿದ್ದಾರೆ. ಸರಗೂರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಾರ್ಟ್ ಸಂಸ್ಥೆ ಮೈಸೂರು, ತಾಲ್ಲೂಕು …

ಸರಗೂರು: ಗ್ರಾಮೀಣ ದಸರಾ ಆಚರಣೆಯ ಹಿನ್ನೆಲೆಯಲ್ಲಿ ಸೆ.೨೬ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡಾಕೂಟ,ರಂಗೋಲಿ ಸ್ಪರ್ಧೆ ಮುಂತಾದವುಗಳು ೩ ದಿನಗಳ ಕಾಲ ಜರುಗಲಿವೆ ಎಂದು ತಾಪಂ ಸಾರ್ವಜನಿಕ ಅಧಿಕಾರಿ ಹಾಗೂ ಗ್ರಾಮೀಣ ದಸರಾ ಸಮಿತಿಯ ಕಾರ್ಯದರ್ಶಿ ಕೆ.ಸುಷ್ಮ ತಿಳಿಸಿದರು. ಪಟ್ಟಣದ ಪಟ್ಟಣದ ತಾಲೂಕು ಪಂಚಾಯಿತಿ …

ಎಚ್.ಡಿ.ಕೋಟೆ ತಾಲೂಕಿನ ಭಾಗವಾಗಿದ್ದ ಸರಗೂರು ಈಗ ಸ್ವತಂತ್ರ ತಾಲ್ಲೂಕು. ಹೊಸ ತಾಲ್ಲೂಕು ನಿರ್ಮಾಣಗೊಂಡು ಆರು ವರ್ಷಗಳೇ ಉರುಳಿವೆ. ಸಾಕಷ್ಟು ಹೋರಾಟಗಳು ನಡೆದು ೨೦೧೬ರ ಆಗಸ್ಟ್ ನಲ್ಲಿ ನೂತನ ತಾಲ್ಲೂಕು ಘೋಷಣೆಯಾದಾಗ ಜನರು ಪಟಾಕಿ ಹೊಡೆದು ಸಂಭ್ರಮಿಸಿದ್ದರು. ಆದರೆ ನಂತರ ತಾಲ್ಲೂಕು ಸ್ಥಾನಮಾನಕ್ಕೆ …

Stay Connected​
error: Content is protected !!