ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಯ್ ಅವರಿಂದು ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸರಿಗಮ ವಿಜಿ…