Mysore
26
few clouds
Light
Dark

sarvarkar

Homesarvarkar

ಲಖನೌ : ಕರ್ನಾಟದ ಶಾಲಾ ಪಠ್ಯ ಪುಸ್ತಕದಲ್ಲಿ ರಾಷ್ಟ್ರೀಯ ಸ್ವಯಂ ಸಂಘದ ಸಂಸ್ಥಾಪಕ ಹೆಗ್ಡೇವಾರ್, ಬಲಪಂಥೀಯ ಚಿಂತಕ ವೀರ್ ಸಾರ್ವರ್ಕರ್ ಸೇರಿದಂತೆ ಮತ್ತಿತರ ಪಠ್ಯಗಳನ್ನು ಸೇರ್ಪಡೆ ಮಾಡಿದ್ದು ನಂತರ ಕಾಂಗ್ರೆಸ್ ಸರ್ಕಾರ ಇದನ್ನು ಪರಿಷ್ಕರಣೆ ಮಾಡಿದ್ದು ಇತಿಹಾಸ. ಇದೀಗ ಉತ್ತರ ಪ್ರದೇಶ …

ಪಣಜಿ : ಶಾಲಾ ಪಠ್ಯಪುಸ್ತಕಗಳಿಂದ ಹಿಂದುತ್ವ ಸಿದ್ಧಾಂತವಾದಿ ವಿ.ಡಿ.ಸಾವರ್ಕರ್‌ ಅವರ ಪಠ್ಯವನ್ನು ಕೈಬಿಡುವ ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರವು ಕಾಂಗ್ರೆಸ್‌ಗೆ ತಿರುಗುಬಾಣವಾಗಲಿದೆ ಎಂದು ಸಾವರ್ಕರ್‌ ಮೊಮ್ಮಗ ರಂಜಿತ್‌ ಸಾವರ್ಕರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ರಂಜಿತ್‌ ‘ಪಠ್ಯದಿಂದ ಸಾವರ್ಕರ್‌ ಅಧ್ಯಾಯಗಳನ್ನು ಅಳಿಸಿಹಾಕುವ ಮೂಲಕ …

ನಟ ರಾಮ್ ಚರಣ್ ಅವರು ಈಗ ನಟನೆಯ ಜೊತೆಗೆ ಸಿನಿಮಾ ನಿರ್ಮಾಣದ ಕಡೆಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅವರು ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು ಮುಂದಾಗಿದ್ದಾರೆ. ವೀರ ಸಾವರ್ಕರ್ 140ನೇ ಜನ್ಮದಿನದ ಪ್ರಯುಕ್ತ ರಾಮ್ ಚರಣ್ ನಿರ್ಮಾಣದ ಹೊಸ ಸಿನಿಮಾ ಘೋಷಣೆ …

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಹಲವಾರು ಕೇಂದ್ರ ಸಚಿವರು ಮತ್ತು ಸಂಸದರು ವಿ.ಡಿ ಸಾವರ್ಕರ್ ಅವರ ಜನ್ಮ ವಾರ್ಷಿಕೋತ್ಸವದಂದು ಹಳೆಯ ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು. ನೂತನ ಸಂಸತ್ …

ನವದೆಹಲಿ : 'ನನ್ನ ಹೆಸರು ಸಾವರ್ಕರ್‌ ಅಲ್ಲ, ಗಾಂಧಿ. ಗಾಂಧಿ ಎಂದಿಗೂ ಕ್ಷಮೆ ಕೇಳುವುದಿಲ್ಲ' ಎಂದು ಹೇಳಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಹಿಂದೂ ರಾಷ್ಟ್ರವಾದಿ ವಿ.ಡಿ. ಸಾವರ್ಕರ್‌ ಅವರ ಮೊಮ್ಮಗ ಕಿಡಿಕಾರಿದ್ದಾರೆ. ತಮ್ಮ ತಾತ ಬ್ರಿಟೀಷರ ಬಳಿ ಕ್ಷಮೆ …

ಚಾಮರಾಜನಗರ : ಅಂಬೇಡ್ಕರ್ ವಾದಿ ದೃಷ್ಟಿಕೋನದಲ್ಲಿ ಸಾವರ್ಕರ್ ನೋಡಲು ಶುರುಮಾಡಿದ್ದೇನೆ ಎಂದು ಮಾಜಿ ಸಚಿವ ಹಾಗೂ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ತಿಳಿಸಿದರು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಸಾವರ್ಕರ್ ಪ್ರತಿಷ್ಠಾನದ ವತಿಯಿಂದ ನಡೆದ ಸಾವರ್ಕರ್ ರಥಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ …