Mysore
25
broken clouds

Social Media

ಭಾನುವಾರ, 15 ಜೂನ್ 2025
Light
Dark

sathish jarakiholi

Homesathish jarakiholi

ಬೆಂಗಳೂರು: ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ರಾಜ್ಯದ ಅಭಿವೃದ್ದಿ ವಿಚಾರಗಳನ್ನು ಚರ್ಚಿಸುವ ಉದ್ದೇಶದಿಂದ ಕೇಂದ್ರ …

ಬೆಳಗಾವಿ: ಕೆಎನ್‌ ರಾಜಣ್ಣ ಅವರ ಹನಿಟ್ರ್ಯಾಪ್‌ ಪ್ರಕರಣದ ಹಿಂದೆ ಯಾರಿದ್ದಾರೆ ಅವರ ಹೆಸರು ಹೊರಗಡೆ ಬರಲೇಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಗಾಗ ಸಿಡಿ ಸದ್ದು ಆಗುತ್ತಿರುತ್ತದೆ. ಆದರೆ, ಯಾವುದೇ ತನಿಖೆಯೂ …

ಬೆಂಗಳೂರು: ಪ್ರಭಾವಿ ಸಚಿವರೊಬ್ಬರ ಮೇಲೆ ಹನಿಟ್ರ್ಯಾಪ್‌ ಆಗಿದ್ದು, ಅವರ ತೇಜೋವಧೆ ಮಾಡಲು ಪ್ರಯತ್ನಿಸಲಾಗಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್‌ ಮಾಡಿ ನಮ್ಮ ಸರ್ಕಾರದ ಒಂದು ವಿಕೆಟ್‌ ಬೀಳಿಸಲು ಯತ್ನಿಸಲಾಗಿದೆ. ಆದರೆ, ಆ ವಿಕೆಟ್‌ …

ಉಡುಪಿ: ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯ ಯೋಜನೆಗಳ ಹಣ ಒಟ್ಟಿಗೆ ಬರುತ್ತದೆ. ಯಾವುದೇ ಯೋಜನೆಗಳನ್ನು ನಿಲ್ಲಿಸಲ್ಲ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಕಳೆದ ಎರಡು ತಿಂಗಳಿಂದ ಈ ಯೋಜನೆಗಳ ಫಲಾನುಭವಿಗಳ ಖಾತೆಗೆ ಹಣ ಜಮಾವಣೆ ಆಗದ ಹಿನ್ನಲೆಯಲ್ಲಿ ಸರ್ಕಾರದ …

ನವದೆಹಲಿ: ರಾಜ್ಯದಲ್ಲಿ ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಷಯ ಬಗ್ಗೆ ಮಾತನಾಡಬಾರದು ಎಂದು ತಾಕೀತು ಮಾಡಿದ ಬೆನ್ನಲ್ಲೇ ಸಚಿವ ಸತೀಶ್‌ ಜಾರಕಿಹೊಳಿ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಿ ಕುತೂಹಲ ಮೂಡಿಸಿದ್ದಾರೆ. ದೆಹಲಿಯಲ್ಲಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಹಾಗೂ ಕಾಂಗ್ರೆಸ್‌ ಸಂಘಟನಾ ಪ್ರಧಾನ …

ಬೆಳಗಾವಿ: 2028ರ ಚುನಾವಣೆಯಲ್ಲಿ ನಾನು ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದೇನೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್‌ ಅಭ್ಯರ್ತಿಗಳು ಭರ್ಜರಿ ಗೆಲುವು ಸಾಧಿಸಿರುವ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ ಸಂತಸ …

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರನ್ನು ನಮ್ಮ ಪಕ್ಷದವರು ಭೇಟಿಯಾದ ತಕ್ಷಣ ಸಿಎಂ ಹುದ್ದೆಗಾಗಿ ಭೇಟಿಯಾಗಿದ್ದಾರೆಂದು ಹೇಳುವುದು ತಪ್ಪು. ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ ಎಂದು ಸಚಿವ ಸತೀಶ್‌ …

ಬೆಳಗಾವಿ: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಹೈಕಮಾಂಡ್‌ ಹಾಗೂ ರಾಜ್ಯದ …

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರ ಸ್ಥಾನಕ್ಕೆ ತಾವು ಆಕಾಂಕ್ಷಿಯಲ್ಲ. ತಮ್ಮ ಸಾಮರ್ಥ್ಯಕ್ಕೆ ತಕ್ಕಷ್ಟು ಜವಾಬ್ದಾರಿ ಇದೆ. ಸದ್ಯಕ್ಕೆ ನಾನು ಅಷ್ಟಕ್ಕೇ ಸೀಮಿತವಾಗಿದ್ದೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಬೆಳಗ್ಗೆ ಸತೀಶ್ ಜಾರಕಿಹೊಳಿ ಅವರ …

ಬೆಳಗಾವಿ : ಬೆಳಗಾವಿ ರಾಜಕಾರಣ ಮತ್ತೆ ಗರಿಗೆದರಿದೆ. ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿನ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಅನ್ಯರ ಹಸ್ತಕ್ಷೇಪ ಆಗುತ್ತಿದೆ. ನನ್ನ ಮೌನ ವೀಕ್ನೆಸ್​ ಅಲ್ಲ ಅಂತ ಲೋಕೋಪಯೋಗಿ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್​ ಜಾರಕಿಹೊಳಿ ಪರೋಕ್ಷವಾಗಿ ಲಕ್ಷಿ ಹೆಬ್ಬಾಳ್ಕರ್​ …

Stay Connected​
error: Content is protected !!