Mysore
26
overcast clouds

Social Media

ಭಾನುವಾರ, 27 ಏಪ್ರಿಲ 2025
Light
Dark

satish jarkiholi

Homesatish jarkiholi

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಸಿಎಂ ಬದಲಾವಣೆ ಎಂದು ಹೇಳುವುದು ಸದ್ಯದಲ್ಲಿ ಅಪ್ರಸ್ತುತ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದ್ದಾರೆ. ಶುಕ್ರವಾರ (ಆ.30) ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಅವರ ಭೇಟಿ ಬಳಿಕ ಮಾಧ್ಯಮಗಳ ಜೊತೆ …

ಬೆಂಗಳೂರು : ಸಚಿವ ಕೆ.ಎನ್‌ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಎಐಸಿಸಿಗೆ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರಿಗೆ ಸ್ವಪಕ್ಷದ ಕಾರ್ಯಕರ್ತರೇ ದೂರು ನೀಡಿದ್ದಾರೆ. ಅಲ್ಲದೇ, ಸಹಕಾರ ಸಚಿವ …

ಬೆಂಗಳೂರು: ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿನ ಹಿಜಾಬ್ ನಿಷೇಧವನ್ನು ಹಿಂಪಡೆಯಲು ಸರ್ಕಾರ ಬದ್ಧವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸೋಮವಾರ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ್ದೆವು, …

ಬೆಳಗಾವಿ : ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್ ಗೆ ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಬೆಳಗಾವಿಯ ಜಯನಗರದ ನಿವಾಸದ ಬಳಿ ಹಲ್ಲೆ ಮಾಡಲಾಗಿದ್ದು, ಪೃಥ್ವಿ ಸಿಂಗ್ ಕೈ ಮತ್ತು ಬೆನ್ನಿಗೆ ಗಾಯಗಳಾಗಿವೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋತರ ಎಂಎಲ್ …

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳವಾರ ಸಿಎಂ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರಾಗಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದು, ಗೌಪ್ಯ ಸಭೆ ನಡೆಸಿದ್ದಾರೆ. ಕ್ರೆಸೆಂಟ್ ರಸ್ತೆಯಲ್ಲಿರುವ ಸತೀಶ್ ಜಾರಕಿಹೊಳಿ ಅವರ ಸರ್ಕಾರಿ ನಿವಾಸದಲ್ಲಿ ನಡೆದಿರುವ ಈ …

ಬೆಂಗಳೂರು : ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಕರಾಳ ದಿನ ಆಚರಣೆ ಮಾಡುವವರಿಗೆ ತಾಯ್ನೆಲದ ಬಗ್ಗೆ ತಿಳುವಳಿಕೆ ಅಗತ್ಯ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿಂದು ಕನ್ನಡ ರಾಜ್ಯೋತ್ಸವ ಆಚರಣೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ …

ಬೆಂಗಳೂರು : ಬೆಂಗಳೂರು ಮೆಟ್ರೋಗೆ ನಿಶ್ವಿತವಾಗಿ ಬಸವೇಶ್ವರರ ಹೆಸರಿಡಬೇಕು. ಇದು ಜನರ ಒತ್ತಾಯ, ನನ್ನ ಒತ್ತಾಯವೂ ಆಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಂಪೇಗೌಡರು ಬೆಂಗಳೂರನ್ನು ನಿರ್ಮಾಣ ಮಾಡಿದರು. ಅವರ ಹೆಸರನ್ನ …

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಹಿಂಸೆಯಾಗುತ್ತಿದೆ. ಸಿದ್ದರಾಮಯ್ಯ ಸಿಎಂ ಇದ್ದಾಗಲೇ ಸತೀಶ್‌ಗೆ ಇಂಥ ಪರಿಸ್ಥಿತಿ ಬಂದಿದೆ. ಬೇರೆ ಯಾರಾದರೂ ಸಿಎಂ ಆದರೆ ಸತೀಶ್‌ ಪರಿಸ್ಥಿತಿ ಏನು? ಎಂದು ಶಾಸಕ ರಮೇಶ್‌ ಜಾರಕಿಹೊಳಿ ಕಳವಳ ವ್ಯಕ್ತಪಡಿಸಿದರು. ಖಾಸಗಿ ಕಾರ್ಯಕ್ರಮದ …

ಬೆಂಗಳೂರು : ಪಕ್ಷವನ್ನು ನಾನೊಬ್ಬನೇ ಅಧಿಕಾರಕ್ಕೆ ತಂದಿರುವುದಾಗಿ ಯಾವತ್ತೂ ಹೇಳಿಲ್ಲ, ಹೇಳುವುದೂ ಇಲ್ಲ. ಕಾರ್ಯಕರ್ತರು ಹಾಗೂ ಜನ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. "ಶಿವಕುಮಾರ್ ಒಬ್ಬರೇ ಪಕ್ಷವನ್ನು ಅಧಿಕಾರಕ್ಕೆ ತಂದಿಲ್ಲ" ಎಂಬ ಸತೀಶ್ ಜಾರಕಿಹೊಳಿ …

ದಾವಣಗೆರೆ: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಐದು ವರ್ಷ ಆಡಳಿತ ಮಾಡುತ್ತಾರೆ. ಅವರು ಅವಧಿ ಪೂರೈಸುವ ವಿಶ್ವಾಸ ಇದೆ. ಎರಡೂವರೆ ವರ್ಷ ಅಧಿಕಾರ ಹಂಚಿಕೆಯಾಗಿದೆ ಎಂಬುದರಲ್ಲಿ ಹುರುಳಿಲ್ಲ. ಅರ್ಧಕ್ಕೆ ಬಿಟ್ಟುಕೊಡುವ ಕುರಿತಂತೆ ಯಾರೂ ಸೂಚನೆ ನೀಡಿಲ್ಲ ಎಂದು ಲೋಕೋಪಯೋಗಿ ಸಚಿವ ಹಾಗೂ ಸಿದ್ದರಾಮಯ್ಯರ …

  • 1
  • 2
Stay Connected​