ಬೆಂಗಳೂರು: ಗುಜರಾತ್‌ನ ಅಮುಲ್ ಸಂಸ್ಥೆ ಬೆಂಗಳೂರಿನಲ್ಲಿ ಹಾಲಿನ ವ್ಯವಹಾರಕ್ಕೆ ಇಳಿದಿರುವುದರ ಬಗ್ಗೆ ಬಿಸಿಬಿಸಿ ಚರ್ಚೆಯಾಗುತ್ತಿದೆ. ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ …

