ಮೈಸೂರು: ಲಿಂಗಾಯತ ಧರ್ಮದ ವಿರುದ್ಧ ಲಿಂಗಾಯತರನ್ನೇ ಎತ್ತಿಕಟ್ಟುವ, ಲಿಂಗಾಯತರಿಂದಲೇ ವಚನ ವಿರೋಧಿ ಕೃತಿಗಳನ್ನು ರಚಿಸುವ ಕೆಲಸಕ್ಕೆ ಆರ್‌ಎಸ್‌ಎಸ್ ಮುಂದಾಗಿದೆ ಎಂದು ಜಾಗತಿಕ ಲಿಂಗಾಯಿತ ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿ ಡಾ.ಶಿವಾನಂದ ಜಾಮದಾರ ಆರೋಪಿಸಿದರು. ಜಾಗತಿಕ ಲಿಂಗಾಯಿತ ಮಹಾಸಭಾ, ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ, …