Mysore
18
broken clouds

Social Media

ಶನಿವಾರ, 31 ಜನವರಿ 2026
Light
Dark

says

Homesays

ಮಡಿಕೇರಿ: ಅವರ ಮೇಲೆ ಹನಿಟ್ರ್ಯಾಪ್‌ ಆಗಿದ್ದರೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಕೊಡಗಿನ ಭಾಗಮಂಡಲದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅವರು ಮಾಡಿದ್ದು ಅವರಿಗೆ. ಹನಿಟ್ರ್ಯಾಪ್‌ ಮಾಡುವುದಲ್ಲ, ಆಗಿರುವುದು. ಅವರಿಗೆ ಏನಾದರೂ ಅಗಿದ್ದರೆ ದೂರು …

ಬೆಂಗಳೂರು: ಹನಿ ಟ್ರ್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಆರಗ ಜ್ಞಾನೇಂದ್ರ , ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ ಎನ್ ರಾಜಣ್ಣ ಅವರು ಹನಿ …

ಬೆಂಗಳೂರು: ಪ್ರಭಾವಿ ಸಚಿವರೊಬ್ಬರ ಮೇಲೆ ಹನಿಟ್ರ್ಯಾಪ್‌ ಆಗಿದ್ದು, ಅವರ ತೇಜೋವಧೆ ಮಾಡಲು ಪ್ರಯತ್ನಿಸಲಾಗಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್‌ ಮಾಡಿ ನಮ್ಮ ಸರ್ಕಾರದ ಒಂದು ವಿಕೆಟ್‌ ಬೀಳಿಸಲು ಯತ್ನಿಸಲಾಗಿದೆ. ಆದರೆ, ಆ ವಿಕೆಟ್‌ …

ಬೆಂಗಳೂರು: ಭೂಮಿ ಒತ್ತುವರಿ ದ್ವೇಷದ ರಾಜಕಾರಣ ಎಂದು ಹೇಳಿಕೆ ನೀಡಿದ ಕೇಂದ್ರ ಸಚಿವ ಹೆಚ್‌ಡಿಕೆಗೆ, ಸುಮ್ಮನೇ ಇದ್ದರೆ ಅವರಿಗೂ ಕ್ಷೇಮ ನಮಗೂ ಕ್ಷೇಮ ಎಂದು ಹೇಳುವ ಮೂಲಕ ಡಿಸಿಎಂ ಡಿಕೆಶಿ ವಾರ್ನ್‌ ಮಾಡಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, ನೋಡ್ರಿ ಇಡೀ …

ಬೆಂಗಳೂರು: ಕಂಡಕ್ಟರ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಂಇಎಸ್‌ ಮತ್ತು ಶಿವಸೇನೆ ನಿಷೇಧಿಸುವಂತೆ ಆಗ್ರಹಿಸಿ ಮಾರ್ಚ್‌ 22 ರಂದು ಕರ್ನಾಟಕ ಬಂದ್‌ ಮಾಡಲಾಗುವುದು ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ತಿಳಿಸಿದ್ದಾರೆ. ಇಂದು ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ್‌ …

ಮೈಸೂರು: ಯಾರಿಗೆ ಪುಸ್ತಕದ ಮೇಲೆ ಪ್ರೀತಿ ಇದೆಯೋ ಅವರು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರು ಸಹ ಪುಸ್ತಕವನ್ನು ಪ್ರೀತಿಸಬೇಕು. ಪುಸ್ತಕ ಪ್ರೀತಿಸದೇ ಇರುವವರು ಪುಸ್ತಕವನ್ನು ಓದಲಿಕ್ಕೆ ಸಾಧ್ಯವಾಗುವುದಿಲ್ಲ ಎಂದು ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ. ಕುಮಾರ ಅವರು ಹೇಳಿದರು. ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ …

ಕೊಳ್ಳೆಗಾಲ: ಒಂದೇ ಜಿಲ್ಲೆಯ ಒಂದೇ ಪಕ್ಷದ ಶಾಸಕರು ಸದನದಲ್ಲಿ ಈ ರೀತಿ ಕಿತ್ತಾಡಿಕೊಳ್ಳುವುದು ಸರಿಯಲ್ಲ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್‌.ಮಹೇಶ್‌ ಹೇಳಿದ್ದಾರೆ. ಕೊಳ್ಳೆಗಾಲ ಪಟ್ಟಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜನಗರ ಕ್ಷೇತ್ರದ ಶಾಸಕರಾದ ಪುಟ್ಟರಂಗಶೆಟ್ಟಿ …

ಬೆಂಗಳೂರು: ಒಳ್ಳೆತನದಲ್ಲಿ ಅಪ್ಪು ಸರ್‌ ಯಾವಾಗಲೂ ಜೀವಂತವಾಗಿರುತ್ತಾರೆ ಎಂದು ನಿರೂಪಕಿ ಅನುಶ್ರೀ, ಪುನೀತ್‌ ರಾಜ್‌ಕುಮಾರ್‌ ಅವರ 50ನೇ ಹುಟ್ಟುಹಬ್ಬದ ದಿನದಂದು ಅವರನ್ನು ಸ್ಮರಿಸಿದ್ದಾರೆ. ನಗರದ ಕಂಠೀರವ ಸ್ಟುಡೀಯೊದಲ್ಲಿನ ಅಪ್ಪು ಸ್ಮಾರಕಕ್ಕೆ ಭೇಟಿ ನೀಡಿದ ಅನುಶ್ರೀ, ನಮ್ರತಾ ಗೌಡ, ಬಿಗ್‌ಬಾಸ್‌ ಸ್ಪರ್ಧಿ ರಂಜಿತ್‌ …

ಬೆಂಗಳೂರು: ಪುನೀತ್‌ ರಾಜಕುಮಾರ್‌ 50ನೇ ಜನ್ಮದಿನದ ಪ್ರಯುಕ್ತ  ರೀ-ರಿಲೀಸ್‌ ಆದ ʼಅಪ್ಪುʼ ಸಿನಿಮಾ  ನೋಡಲು ವೀರೇಶ್‌ ಚಿತ್ರಮಂದಿರಕ್ಕೆ ಬಂದ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯ, ಸಿನಿಮಾಗಳ ಮೂಲಕ ಪುನೀತ್‌ ಜೀವಂತವಾಗಿದ್ದಾರೆ ಎಂದು ಹೇಳಿದ್ದಾರೆ. ʼಅಪ್ಪುʼ ಸಿನಿಮಾ ರಿಲೀಸ್‌ ಆದಾಗ ಥಿಯೇಟರ್‌ಗೆ ಬಂದು ನೋಡಿದ …

ಬೆಂಗಳೂರು: ನಟಿ ರನ್ಯಾ ರಾವ್‌ ಅವರ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಚಿವರ ಕೈವಾಡವಿದೆ ಎನ್ನುವುದು ಬಿಜೆಪಿಯವರ ಉಹಾಪೋಹ ಎಂದು ಸಚಿವ ಜಮೀರ್‌ ಅಹ್ಮದ್‌ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, ರನ್ಯಾರಾವ್‌ ಪ್ರಕರಣದಲ್ಲಿ ಬಿಜೆಪಿಯವರು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಈ ಕೇಸ್‌ನಲ್ಲಿ …

Stay Connected​
error: Content is protected !!