ಬೆಂಗಳೂರು : ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಯ ನಿಟ್ಟಿನಲ್ಲಿ ಬಹಳಷ್ಟು ದೂರದೃಷ್ಟಿ ಇಟ್ಟುಕೊಂಡು ಜಾರಿಗೊಳಿಸಲಾದ SCSP-TSP ಯೋಜನೆಯನ್ನು ಜಾರಿಗೊಳಿಸುವ ದಿಸೆಯಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡದೇ ಕಾಯ್ದೆಯ ಆಶಯಗಳನ್ನು ಉಲ್ಲಂಘಿಸಿದರೆ ಅಂತವರ ಮೇಲೆ ನಿರ್ದಾಕ್ಷಿಣ್ಯವಾಗಿ ಪ್ರಕರಣ ದಾಖಲಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್ …

