sc

ಕೊಳ್ಳೇಗಾಲದ ಹೊಲೆಯ ಮೂದೇವಿಗಳು ನನ್ನನ್ನು ಸೋಲಿಸಿಬಿಟ್ಟರು: ವಿವಾದಾತ್ಮಕ ಹೇಳಿಕೆ ಕೊಟ್ಟ ಮಾಜಿ ಶಾಸಕ!

ಚಾಮರಾಜನಗರ: ಅಸೆಂಬ್ಲಿಲಿ ನಾನು ಇರ್ಬೇಕಿತ್ತು, ನಾನೊಬ್ಬನೇ ಮಾತನಾಡುತ್ತಿರುವುದು, ಬೇರಾರು ಮಾತನಾಡುತ್ತಿಲ್ಲ. ಆದರೆ ನನ್ನನ್ನು ಕೊಳ್ಳೇಗಾಲ ಹೊಲೆಯ ಮೂದೇವಿಗಳು ಚುನಾವಣೆಯಲ್ಲಿ ಸೋಲಿಸಿಬಿಟ್ಟರು. ಇದು ಕೊಳ್ಳೇಗಾಲದ ಮಾಜಿ ಶಾಸಕ ಎನ್‌.…

8 months ago