Mysore
29
scattered clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

school

Homeschool

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20 ರಿಂದ 22 ರವರೆಗೆ ನಡೆಯುತ್ತಿರುವ  87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಸಮ್ಮೇಳವನ್ನು ಯಶಸ್ವಿಗೊಳಿಸಬೇಕಾಗಿರುತ್ತದೆ. ಆದ್ದರಿಂದ …

ಮೈಸೂರು: ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಾಗೂ ನಿರಂತರ ಮಳೆ ಹಿನ್ನಲೆಯಲ್ಲಿ ಮಂಗಳವಾರ (ಡಿ.3) ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ  ಆದೇಶಿಸಿದ್ದಾರೆ. ಇನ್ನೂ ಮಂಡ್ಯ ಜಿಲ್ಲೆಯಲ್ಲಿಯೂ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ …

ಮೈಸೂರು: ಪ್ರಸ್ತುತ ಶಾಲೆಯಲ್ಲಿ ವಾರಕ್ಕೆ 2 ದಿನ ಮಾತ್ರ ಮೊಟ್ಟೆಯನ್ನು ನೀಡುತ್ತಾ ಬಂದಿದ್ದರು. ಆದರೆ ಪ್ರಗತಿಪರ ಕೈಗಾರಿಕಾ ಉದ್ಯಮಿಗಳಾದ ಅಜಿಮ್ ಪ್ರೇಮ್ ಜಿ ಯವರ ಸಿ.ಆರ್.ಎಫ್ ಫೌಂಡೇಶನ್ ವತಿಯಿಂದ 1591 ಕೋಟಿ ಹಣ ನೀಡಿದ್ದು, ಇದರಿಂದ 1 ರಿಂದ 10 ತರಗತಿಯ …

ಮಡಿಕೇರಿ: ಸ್ವತಂತ್ರ ಹೋರಾಟಗಳು ದಿನ ಒಂದಕ್ಕೆ ಸಿಮೀತವಾಗದೆ ನೂರಾರು ವರ್ಷಗಳ ಸುದೀರ್ಘ ಹೋರಾಟವಾಗಿದ್ದವು.  ಅಂತಹ ಅದೆಷ್ಟೊ ತ್ಯಾಗ ಬಲಿದಾನದ ಮೂಲಕ ಭಾರತೀಯರು ಸ್ವತಂತ್ರ ಪಡೆದಿದ್ದಾರೆ ಎಂದು ರೋಟರಿ ಸಂಸ್ಥೆಯ ವಲಯ ಅಧಿಕಾರಿ ಡಾ. ಲವೀನ್ ಚೆಂಗಪ್ಪ  ಹೇಳಿದರು. ಸಾಧೀಕ್ ಆರ್ಟ್ ಲಿಂಕ್ಸ್ …

ಮೈಸೂರು:  ಶಾಲಾ- ಕಾಲೇಜಿನ ಸುತ್ತ-ಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಹಾಗೂ ಇನ್ನಿತರ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬಂದರೆ ಅಂತಹ ವ್ಯಕ್ತಿ ಅಥವಾ ಅಂಗಡಿಯ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜು …

ಮಂಗಳೂರು : ದಕ್ಷಿಣ ಕನ್ನಡ , ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯ ಅಬ್ಬರ ಜೋರಾಗಿದ್ದು, ಜನರ ಜೀವನ ಅಸ್ವವ್ಯಸ್ತವಾಗಿದೆ. ನಿನ್ನೆಯಿಂದಲೂ ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಜಿಲ್ಲೆಯ ಶಾಲಾ-ಕಾಲೇಜಿಗೆ ಇಂದು ರಜೆ ಘೋಷಿಸಲಾಗಿದೆ. …

ಬೆಂಗಳೂರು: ರಾಜ್ಯ ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದ್ದು, ಇನ್ನು ಮುಂದೆ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಿಸುವಂತಿಲ್ಲ ಎಂದು ಮಹತ್ವದ ಆದೇಶ ಹೊರಡಿಸಿದೆ. ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ರಾಜ್ಯ ಸರ್ಕಾರ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲಾ ಸಂಸ್ಥೆಗಳಲ್ಲಿ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ …

ಬೆಂಗಳೂರು: ಶಿಕ್ಷಣ ಇಲಾಖೆ ಹೊರಡಿಸಿದ ಮಾರ್ಗಸೂಚಿ ಮತ್ತು ಸುತ್ತೋಲೆಯ ಪ್ರಕಾರ ಎಲ್ಲಾ ಶಾಲೆಗಳು ಮೇ 29 ರಿಂದ ತರಗತಿಗಳನ್ನು ಆರಂಭಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ. ರಾಜ್ಯದ ಅನೇಕ ಖಾಸಗಿ ಶಾಲೆಗಳು ಬೇಸಿಗೆ ರಜೆ ಕಡಿತಗೊಳಿಸಿ ಮೇ ತಿಂಗಳಿಂದ ತರಗತಿಗಳನ್ನು …

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯಾಭ್ಯಾಸ ಮಾಡಿದ್ದ ಶಾಲೆಯ ಅಭಿವೃದ್ಧಿಗೆ ತಲಾ ೧೦.ಲಕ್ಷ ರೂ. ವೈಯಕ್ತಿಕ ನೆರವು ನೀಡಿದ್ದಾರೆ. ತಾವು ವಿದ್ಯಾಭ್ಯಾಸ ಮಾಡಿದ್ದ ಕುಪ್ಪೆಗಾಲ ಹಾಗೂ ಸಿದ್ದರಾಮಯ್ಯನ ಹುಂಡಿಯ ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ವೈಯಕ್ತಿಕ ನೆರವು ನೀಡುವ ಮೂಲಕ ಮಾದರಿಯಾಗಿದ್ದಾರೆ. …

ಚಿತ್ರದುರ್ಗ : ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ವಾಮಾಚಾರ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ತಿಮ್ಮಪ್ಪನಹಳ್ಳಿಯಲ್ಲಿ ನಡೆದಿದೆ. ಶನಿವಾರ ಬೆಳಗ್ಗೆ ತರಗತಿಗೆ ಬಂದ ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿಗಳು ಶಾಲೆಯ ಮುಖ್ಯ ಶಿಕ್ಷಕರ ಕೊಠಡಿ ಮುಂಭಾಗದಲ್ಲಿದ್ದ ತಲೆ ಬುರುಡೆ, ನಿಂಬೆ ಹಣ್ಣು, …

  • 1
  • 2
Stay Connected​