ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಟೆಕ್ಸಾಸ್, ಲೂಯಿಸಿಯಾನ ಹಾಗೂ ನ್ಯೂಯಾರ್ಕ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಸಾವುಗಳು ಸಂಭವಿಸಿದೆ. ಭಾರೀ ಹಿಮಪಾತ …






