ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ 2026ರ ಎಸ್ಎಸ್ಎಲ್‌ಸಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಏಪ್ರಿಲ್ 2ರ ವರೆಗೂ ನಡೆಯುವ ಪರೀಕ್ಷೆಗೆ ರಾಜ್ಯಾದ್ಯಂತ 2,871 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಯಾವುದೇ ಅಕ್ರಮ ಮತ್ತು ಗೊಂದಲಗಳಿಗೆ ಅವಕಾಶವಾಗದೇ ಸುಸೂತ್ರವಾಗಿ ಪರೀಕ್ಷೆ ನಡೆಸಲು …

