ಮೈಸೂರು: ಪಿರಿಯಾಪಟ್ಟಣ ಸಮೀಪ ಶಾಲಾ ವಾಹನ ಪಲ್ಟಿಯಾಗಿ ಮಕ್ಕಳು ಗಾಯಗೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಚಲುವಾಂಬ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದು, ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಮಾತನಾಡಿದ ವೈದ್ಯರು, ಗಾಯಗೊಂಡಿದ್ದ 11 ಮಕ್ಕಳಿಗೆ ಚಿಕಿತ್ಸೆ ಆರಂಭಿಸಲಾಗಿದೆ. ಓರ್ವ …


