school colleage holidays

ಕೊಡಗಿನಲ್ಲಿ ವ್ಯಾಪಕ ಮಳೆ: ಮುಂದುವರೆದ ಶಾಲಾ ಕಾಲೇಜು ರಜೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ನಿರಂತರ ಮಳೆಗೆ ಜನಜೀವನ ಹೈರಾಣಾಗಿದೆ. ಕಳೆದ ವಾರದಿಂದ ತೀವ್ರ ಸ್ವರೂಪ ಪಡೆದುಕೊಂಡಿರುವ ಮಳೆ ಜಿಲ್ಲೆಯಲ್ಲಿ ಭಾರಿ ಆವಾಂತರ ಸೃಷ್ಟಿಸಿದೆ.…

5 months ago