Mysore
15
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

School holiday

HomeSchool holiday
late holiday announcement Outrage against the Education Department

ಕೊಡಗು: ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ರಾತ್ರಿಯಿಂದಲೇ ಪ್ರಾರಂಭವಾದ ಮಳೆ ಇಂದು ಕೂಡ ಮುಂದುವರಿದಿದೆ. ಇಂದು ಬೆಳಿಗ್ಗೆ ಎಂದಿನಂತೆ ಶಾಲಾ ಕಾಲೇಜುಗಳಿಗೆ …

ಕೊಪ್ಪಳ: ನಗರದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ಬುಲ್ಡೋಟಾ ಸ್ಟೀಲ್‌ ಫ್ಯಾಕ್ಟರಿಯ ಆರಂಭದಿಂದ ಕೊಪ್ಪಳ ಜನರ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿ ಇಂದು ಕೊಪ್ಪಳ ಬಂದ್‌ಗೆ ಕರೆ ನೀಡಲಾಗಿದೆ. ಇಂದು ಕೊಪ್ಪಳ ಸ್ವಯಂಪ್ರೇರಿತ ಬಂದ್‌ಗೆ ಪರಿಸರ ಸಂರಕ್ಷಣಾ ಸಮಿತಿ ಕರೆ ನೀಡಿದ್ದು, ಕೊಪ್ಪಳ …

ಚೆನ್ನೈ: ಫೆಂಗಲ್ ಚಂಡಮಾರುತದಿಂದ ಚೇತರಿಸಿಕೊಳ್ಳುವ ಮುನ್ನವೇ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚೆನ್ನೈ, ಕಾಂಚೀಪುರಂ ಮತ್ತು ತಿರುವಳ್ಳೂರ್ ಪ್ರದೇಶಗಳಲ್ಲಿ ಕಳೆದ ರಾತ್ರಿಯಿಂದ …

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ಅದರಲ್ಲೂ ಮಲೆನಾಡು ಭಾಗಗಳಲ್ಲಿ ವರುಣನ ಆರ್ಭಟ ಇನ್ನೆರಡು ದಿನ ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ …

ಕೊಳ್ಳೇಗಾಲ: ಕಾವೇರಿ ಹಾಗೂ ಕಪಿಲಾ ನದಿಗಳು ಉಕ್ಕಿ ಹರಿಯುತ್ತಿರುವ ಪರಿಣಾಮ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ  ಭಾರೀ ಪ್ರವಾಹ ಭೀತಿ ಎದುರಾಗಿದೆ. ಹಳೇ ಹಂಪಾಪುರ, ದಾಸನಪುರ, ಸರಗೂರು ಸೇರಿದಂತೆ 9 ಗ್ರಾಮಗಳಿಗೆ ನದಿಯ ನೀರು ನುಗ್ಗಿ ಹೊಲಗದ್ದೆಗಳು ಸಂಪೂರ್ಣ …

ದಕ್ಷಿಣ ಕನ್ನಡ : ಕಳೆದ ಕೆಲ ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದ್ದು ಜನರು ತತ್ತರಿಸಿ ಹೋಗಿದ್ದಾರೆ. ಕೆಲವು ಜನರು ಪ್ರವಾಹದಲ್ಲಿ ಸಿಲುಕಿದ್ರೆ ಇನ್ನ ಕೆಲವರು ಮನೆಗಳನ್ನ ಕಳೆದುಕೊಂಡು ಕಣ್ಣೀರಾಕುತ್ತಿದ್ದಾರೆ. ನಿರಂತರ ಮಳೆಯಿಂದ ಜಿಲ್ಲೆಯಾದ್ಯಂತ ರೆಡ್‌ ಅಲರ್ಜ್‌ ಘೋಷಣೆ …

ಉಡುಪಿ: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಕಳೆದೊಂದು ವಾರದಿಂದ ಹಲವೆಡೆ ನಿರಂತರವಾಗಿ ಜೋರು ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಜಾಗೃತ ಕ್ರಮವಾಗಿ ಕೆಲವು ಭಾಗಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದ ಭಾರೀ ಮಳೆ ಹಿನ್ನೆಲೆ ಬೈಂದೂರು ವಲಯದ ಶಾಲೆಗಳಿಗೆ …

Stay Connected​
error: Content is protected !!