ಬೇಸಿಗೆ ರಜೆ ಮುಗಿದು ಶಾಲೆಗಳು ಪುನರಾರಂಭವಾಗಿವೆ. ವಿದ್ಯಾರ್ಥಿಗಳು ಖುಷಿ ಖುಷಿಯಾಗಿ ತರಗತಿಗಳಿಗೆ ಹಾಜರಾಗಿರುವ ಬಗ್ಗೆ ಮಾಧ್ಯಮಗಳ ವರದಿ ಮಾಡಿವೆ. ಆದರೆ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮಕ್ಕಳಿಗೆ ಪಠ್ಯ ಬೋಧನೆಯನ್ನು ಯಾವಾಗ ಆರಂಭಿಸುತ್ತಾರೆ ಎಂಬುದನ್ನು ಆಲೋಚಿಸಬೇಕಾಗಿದೆ. ಅವರಿಗಿರುವ ಕಾರ್ಯಭಾರಗಳ ಒತ್ತಡವನ್ನು ಕಡಿಮೆ ಮಾಡುವುದಕ್ಕೆ …

