School Reopen

ಮೇ.29ರಿಂದಲೇ ಶಾಲೆ ಪ್ರಾರಂಭಿಸುವಂತೆ ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಶಿಕ್ಷಣ ಇಲಾಖೆ ಹೊರಡಿಸಿದ ಮಾರ್ಗಸೂಚಿ ಮತ್ತು ಸುತ್ತೋಲೆಯ ಪ್ರಕಾರ ಎಲ್ಲಾ ಶಾಲೆಗಳು ಮೇ 29 ರಿಂದ ತರಗತಿಗಳನ್ನು ಆರಂಭಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ.…

7 months ago