ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಬುಧವಾರ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಅವರ …