Mysore
16
few clouds

Social Media

ಬುಧವಾರ, 17 ಡಿಸೆಂಬರ್ 2025
Light
Dark

school

Homeschool

ಬೆಂಗಳೂರು : ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಮುಂದಿನ ಒಂದು ವಾರದಲ್ಲಿಯೇ ದಸರಾ ರಜೆ ಆರಂಭವಾಗಲಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್‌ನಲ್ಲಿ ಒಟ್ಟು 18 ದಿನಗಳು ರಜೆ ಸಿಗಲಿದೆ. ಈ ಬಗ್ಗೆ ಕರ್ನಾಟಕ ಶಿಕ್ಷಣ ಇಲಾಖೆಯು ಮಾಹಿತಿ ನೀಡಿದ್ದು, ಶೈಕ್ಷಣಿಕ ವರ್ಷ ಆರಂಭದಲ್ಲಿಯೇ ರಜೆ …

children

ಮಂಡ್ಯ: ತಾಲ್ಲೂಕಿನ ಆಲಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆಯಿಂದಾಗಿ 70ಕ್ಕೂ ಹೆಚ್ಚು ಮಕ್ಕಳು ಶಾಲೆಯನ್ನೇ ತೊರೆದಿರುವ ಘಟನೆ ನಡೆದಿದೆ. ಕಳೆದ ಕೆಲ ದಿನಗಳಿಂದ ಶಾಲೆಯಲ್ಲಿ ಮೊಟೆ ವಿತರಣೆ ಮಾಡುವ ವಿಚಾರದಲ್ಲಿ ಪರ ವಿರೋಧ ಚರ್ಚೆ ಸೃಷ್ಟಿಯಾಗಿತ್ತು. ಈ ಹಿಂದೆಯೇ ಮಕ್ಕಳಿಗೆ …

school building collaps

ಜೈಪುರ: ಪ್ರಾಥಮಿಕ ಶಾಲಾ ಕಟ್ಟಡದ ಮೇಲ್ಛಾವಣಿ ಕುಸಿದು ನಾಲ್ವರು ಮಕ್ಕಳು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಝಲಾವರ್‌ನಲ್ಲಿ ನಡೆದಿದೆ. ಝಲಾವರ್‌ನಲ್ಲಿರುವ ಪಿಪ್ಲೋಡಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದಿದ್ದು, ಘಟನೆಯಲ್ಲಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಸುಮಾರು 60ಕ್ಕೂ ಹೆಚ್ಚು ಮಕ್ಕಳು ಅವಶೇಷಗಳಡಿ ಸಿಲುಕಿಕೊಂಡಿದ್ದು, …

ಓದುಗರ ಪತ್ರ

ಓದುಗರ ಪತ್ರ: ಶಾಲೆಗಳ ಉನ್ನತೀಕರಣ ಇಂದಿನ ತುರ್ತು! ನಾಡಿನ ಕೆಲವು ಕಡೆ ಸರ್ಕಾರಿ ಶಾಲೆಗಳನ್ನು ಶಿಕ್ಷಕರೇ ಸ್ವಂತ ಹಣದಲ್ಲಿ ಉನ್ನತೀಕರಿಸಿ ಶಿಕ್ಷಣದ ಗುಣಮಟ್ಟ ಸುಧಾರಿಸುವಲ್ಲಿ ಕ್ರಿಯಾಶೀಲವಾಗಿರುವುದು ಹೆಮ್ಮೆಯ ಮಾದರಿ ನಡೆ! ಶಾಲೆಗಳ ಉನ್ನತೀಕರಣವಾಗಿ ಶಿಕ್ಷಣದ ಗುಣಮಟ್ಟ ಹೆಚ್ಚಿದರೆ ಮೀರಿಸಬಲ್ಲವು ಸರ್ಕಾರಿ ಶಾಲೆಗಳು …

siddaramaiah

ಬೆಂಗಳೂರು : ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ …

ಮೈಸೂರು : ಸ್ಕೂಲ್‌ಗಿಂತ ಇಲ್ಲೇ ಇರೋಕೆ ಇಷ್ಟ. ಮನೆಗೆ ಹೋಗೋಕು ಮನಸ್ಸು ಬರುತ್ತಿಲ್ಲ. ಇಲ್ಲೇ ಇದ್ದು ಬಿಡೋಣ ಅನ್ನಿಸಿತ್ತಿದೆ..... ಇವು ನಗರದ ರಂಗಾಯಣದ ಆವರಣದಲ್ಲಿ ನಡೆಯುತ್ತಿರುವ ಚಿಣ್ಣರ ಮೇಳದಲ್ಲಿ ಭಾಗವಹಿಸಿರುವ ಪುಟಾಣಿಗಳು ಆಡಿದ ಮಾತುಗಳು. ಬೇಸಿಗೆ ರಜೆ ಹಿನ್ನಲೆ ರಂಗಾಯಣ ಆವರಣದಲ್ಲಿ …

ಪ್ರಶಾಂತ್‌ ಎನ್‌ ಮಲ್ಲಿಕ್‌ ಮೈಸೂರು: ಕ್ಯಾತಮಾರನಹಳ್ಳಿ ವಿವಾದಿತ ಸ್ಥಳದಲ್ಲಿ ಅರೇಬಿಕ್‌ ಶಾಲೆ ತೆರೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಟಿ.ಎಸ್.ಶ್ರೀವತ್ಸ ಪ್ರತಿಕ್ರಿಯೆ ನೀಡಿದ್ದು, ಜಿಲ್ಲಾಧಿಕಾರಿಗಳು ಒತ್ತಡಕ್ಕೆ ಮಣಿದು ಆದೇಶ ಹೊರಡಿಸಿದ್ದಾರೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ …

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಅವಧಿ ಮತ್ತು ರಜಾದಿನಗಳ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, 2025ರ …

ಶ್ರೀಧರ್‌ ಆರ್ ಭಟ್‌ ನಂಜನಗೂಡು: ಸರ್ಕಾರಿ ಶಾಲೆಯ ಮಕ್ಕಳ ಜೀವದ ಜೊತೆ ಶಿಕ್ಷಕರೇ ಚೆಲ್ಲಾಟವಾಡುತ್ತಿರುವ ಘಟನೆಯೊಂದು ನಂಜನಗೂಡು ತಾಲ್ಲೂಕಿನ ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಕಿಗೆ ಬಂದಿದೆ. ಶಾಲೆಯ ಸಂಪ್‌ನಿಂದ ಪುಟ್ಟ ಮಕ್ಕಳು ಬಿಂದಿಗೆಯಿಂದ …

ಮಂಡ್ಯ: ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳನ್ನು ತಂಬಾಕು ಮುಕ್ತ ವಲಯವಾಗಿಸಿ ದೃಢೀಕರಣ ಪತ್ರ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಹೇಳಿದರು. ಇಂದು (ಮಾ.13) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಆರೋಗ್ಯ ಮತ್ತು …

Stay Connected​
error: Content is protected !!