ಮೈಸೂರು : ಎಸ್‌ಸಿಪಿ, ಟಿಎಸ್ಪಿ ಅನುದಾನವನ್ನು ನಿಗದಿತ ಅವಧಿಯೊಳಗೆ ಕಡ್ಡಾಯವಾಗಿ ಸದ್ಬಳಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು. ಶುಕ್ರವಾರ (ಜು.12) ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಜಾಗೃತಿ ಹಾಗೂ ಉಸ್ತುವಾರಿ ಸಮಿತಿ(ಡಿ.ಎಲ್.ಪಿ.ಸಿ) …

