ಮಡಿಕೇರಿ: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಆನೆಕಾಡು ಸಮೀಪ ಈ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಆನೆಕಾಡು ಬಳಿ ಮಜಿದ್ ಕಾರ್‌ನಲ್ಲಿ ಏಕಾಏಕಿ …





