Mysore
21
overcast clouds
Light
Dark

SDPI

HomeSDPI

ಮಂಗಳೂರು : ನಮ್ಮ ಹಕ್ಕುಗಳಿಗಾಗಿ ಬೀದಿಗಿಳಿಯಲು, ಜೈಲಿಗೆ ಹೋಗಲು, ಲಾಠಿಯೇಟು ತಿನ್ನಲು, ಹುತಾತ್ಮರಾಗಲು ತಯಾರಾಗಿರಬೇಕು ಎಂದು ಎಸ್​ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ತಮ್ಮ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಜ್ಞಾನವಾಪಿ ಮಸೀದಿಯನ್ನು ಅತಿಕ್ರಮಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಎಸ್​ಡಿಪಿಐ ಪ್ರತಿಭಟನೆ ನಡೆಸಿತು. …

ಮೈಸೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಪ್ರಮುಖವಾಗಿ ಕಾರಣವಾದ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯವನ್ನು ಕಾಂಗ್ರೆಸ್ ಸರ್ಕಾರ ಕಡೆಗಣಿಸಿ ವಂಚಿಸುತ್ತಿದೆ ಎಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆರೋಪಿಸಿದರು. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ಬೆಳಗ್ಗೆ ಏರ್ಪಡಿಸಿದ್ದ ಜಿಲ್ಲಾ …

ಚಾಮರಾಜನಗರ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬAಧ ರಾಷ್ಟಿçÃಯ ತನಿಖಾ ದಳವು ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಮುಖಂಡ ಇಕ್ಬಾಲ್ ಬೆಳ್ಳಾರೆ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು. …