SDPI

ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್‌ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಬೆಂಕಿ: ಅದೃಷ್ಟವಶಾತ್‌ ಪಾರು

ಮಡಿಕೇರಿ: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್‌ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್‌ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಆನೆಕಾಡು ಸಮೀಪ ಈ ಘಟನೆ ನಡೆದಿದೆ.…

2 months ago

ಮೈಸೂರು: ವಕ್ಫ್‌ ತಿದ್ದುಪಡಿ ಮಸೂದೆ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

ಮೈಸೂರು: ಸಂಸತ್‌ನಲ್ಲಿ ವಕ್ಛ್ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)ದವರು ಪ್ರತಿಭಟನೆ ನಡೆಸಿದ್ದಾರೆ. ನಗರದ ಪೈಲಟ್ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆ…

12 months ago

ಬಲಿದಾನ ಮಾಡಲು ಸಿದ್ದರಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಎಸ್‌ಡಿಪಿಐ ರಾಜ್ಯಾಧ್ಯಕ್ಷ !

ಮಂಗಳೂರು : ನಮ್ಮ ಹಕ್ಕುಗಳಿಗಾಗಿ ಬೀದಿಗಿಳಿಯಲು, ಜೈಲಿಗೆ ಹೋಗಲು, ಲಾಠಿಯೇಟು ತಿನ್ನಲು, ಹುತಾತ್ಮರಾಗಲು ತಯಾರಾಗಿರಬೇಕು ಎಂದು ಎಸ್​ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ತಮ್ಮ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.…

2 years ago

ಕಾಂಗ್ರೆಸ್ ನಿಂದ ಅಲ್ಪಸಂಖ್ಯಾತರಿಗೆ ವಂಚನೆ : ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆರೋಪ

ಮೈಸೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಪ್ರಮುಖವಾಗಿ ಕಾರಣವಾದ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯವನ್ನು ಕಾಂಗ್ರೆಸ್ ಸರ್ಕಾರ ಕಡೆಗಣಿಸಿ ವಂಚಿಸುತ್ತಿದೆ ಎಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್…

3 years ago

SDPI ಮುಖಂಡರ ಬಂಧನ ಖಂಡಿಸಿ ಪ್ರತಿಭಟನೆ

ಚಾಮರಾಜನಗರ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬAಧ ರಾಷ್ಟಿçÃಯ ತನಿಖಾ ದಳವು ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಮುಖಂಡ ಇಕ್ಬಾಲ್ ಬೆಳ್ಳಾರೆ ಅವರನ್ನು ಬಂಧಿಸಿರುವುದನ್ನು ಖಂಡಿಸಿ…

3 years ago