ಮೈಸೂರು: ಕೆಎಸ್‌ಸಿಎ ವತಿಯಿಂದ ಆಯೋಜಿಸಲಾಗಿರುವ ಮಹಾರಾಜ ಟ್ರೋಫಿ ಸೀಸನ್ 3ರ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಸೀಸನ್ ಮೂರರ ಉದ್ಘಾಟನಾ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಗುಲ್ಬರ್ಗಾ ಮಿಸ್ಟಿಕ್ಸ್ ಕಾದಾಟ…