ಮೈಸೂರು: ವಾಹನ ದಟ್ಡನೆ ನಿಯಂತ್ರಿಸಲು ಹಾಗೂ ಅಪಘಾತ ಪ್ರಕರಣಗಳನ್ನು ತಡೆಗಟ್ಟಲು ಮೈಸೂರು-ನಂಜನಗೂಡು ರಿಂಗ್ ರಸ್ತೆಯ ಬಳಿ ಫ್ಲೈ ಓವರ್ ಬ್ರಿಡ್ಜ್ ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಈ ಮೇಲ್ಸೇತುವೆಯನ್ನು ನಿರ್ಮಾಣ ಮಾಡಲು ತೀರ್ಮಾನಿಸಿದ್ದು, …

