ಮಂಡ್ಯ: ರಾಜ್ಯದಲ್ಲಿ ಮುಂಗಾರು ಮಳೆ ಬಿರುಸುಗೊಂಡಿದೆ. ಇತ್ತ ಕೃಷಿ ಚಟುವಟಿಕೆಯು ಸಹ ಚುರುಕುಗೊಂಡಿದ್ದು, ಜಿಲ್ಲೆಯಲ್ಲಿ ಇಂದಿನಿಂದ(ಜು.19) ಬಿತ್ತನೆ ಬೀಜ ಮಾರಾಟ ಪ್ರಾರಂಭವಾಗಲಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ ನೀಡಿದ್ದು, ರೈತರಿಗೆ ಅನುಕೂಲವಾಗುವಂತೆ ಬೇಡಿಕೆಗಿಂತ ಹೆಚ್ಚಿನ ಬಿತ್ತನೆ ಬೀಜ ಜಿಲ್ಲೆಯಲ್ಲಿದೆ. ರೈತರಿಗೆ …