Mysore
23
overcast clouds
Light
Dark

seeds

Homeseeds

ಮಂಡ್ಯ: ರಾಜ್ಯದಲ್ಲಿ ಮುಂಗಾರು ಮಳೆ ಬಿರುಸುಗೊಂಡಿದೆ. ಇತ್ತ ಕೃಷಿ ಚಟುವಟಿಕೆಯು ಸಹ ಚುರುಕುಗೊಂಡಿದ್ದು, ಜಿಲ್ಲೆಯಲ್ಲಿ ಇಂದಿನಿಂದ(ಜು.19) ಬಿತ್ತನೆ ಬೀಜ ಮಾರಾಟ ಪ್ರಾರಂಭವಾಗಲಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ ನೀಡಿದ್ದು, ರೈತರಿಗೆ ಅನುಕೂಲವಾಗುವಂತೆ ಬೇಡಿಕೆಗಿಂತ ಹೆಚ್ಚಿನ ಬಿತ್ತನೆ ಬೀಜ ಜಿಲ್ಲೆಯಲ್ಲಿದೆ. ರೈತರಿಗೆ …

ಮಂಡ್ಯ: ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು ಬೇಡಿಕೆಕ್ಕಿಂತ ಹೆಚ್ಚಿದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸ್ಪಷ್ಟಪಡಿಸಿದರು. ಗುರುವಾರ(ಜು.18) ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ …

ಮಂಡ್ಯ: ಪೂರ್ವ ಮುಂಗಾರು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದ್ದು, ರಾಜ್ಯದಲ್ಲಿ ಬಿತ್ತನೆ ಹಾಗೂ ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಹೇಳಿಕೆಗೆ ಕೃಷಿ ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ. ವಿರೊಧ ಪಕ್ಷಗಳ ನಾಯಕರು ಕೇವಲ ಪ್ರಚಾರಕ್ಕಾಗಿ …

ಕೊಡಗು ಅಂದರೇನೆ ಹಾಗೆ. ಹಚ್ಚ ಹಸಿರಿನ ಪರಿಸರದಿಂದಲೇ ನೋಡುಗರನ್ನು ತನ್ನತ್ತ ಸೆಳೆಯುವ ಪುಟ್ಟ ಜಿಲ್ಲೆ. ಪ್ರವಾಸಿಗರನ್ನು ತನ್ನತ್ತ ಸೆಳೆಯುವ ಪಟ್ಟಿಯಲ್ಲಿ ರಾಜ್ಯದಲ್ಲೇ ಗಮನಸೆಳೆಯುವ ಕೊಡಗಿನಲ್ಲಿ ಸಾಕಷ್ಟು ಪ್ರವಾಸಿ ತಾಣಗಳಿದ್ದರೂ ಬಹುತೇಕ ಮಂದಿಗೆ ಇಷ್ಟವಾಗುವುದು ಇಲ್ಲಿನ ಹಚ್ಚ ಹಸಿರಿನ ಪರಿಸರ. ಅಪಾರ ಪ್ರಕೃತಿ …