ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಂಗಳೂರಿನ ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಕೆ.ಪಿ.ಅಗ್ರಹಾರ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಗೋವಿಂದರಾಜು, ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಂದ 4 ಲಕ್ಷ ರೂಪಾಯಿ ಲಂಚಕ್ಕೆ …


