ನವದೆಹಲಿ: ತೀವ್ರ ಶ್ವಾಸಕೋಶದ ಸೋಂಕಿನಿಂದಾಗಿ ಸಿಪಿಐ ಹಿರಿಯ ನಾಯಕ ಸೀತಾರಾಂ ಯೆಚೂರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕೃತಕ ಉಸಿರಾಟದ ಬೆಂಬಲದಲ್ಲಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು …

