Mysore
26
scattered clouds

Social Media

ಸೋಮವಾರ, 06 ಏಪ್ರಿಲ 2026
Light
Dark

seize

Homeseize

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ ಅವರ ಕಾನೂನುಬದ್ಧ ಉತ್ತರಾಧಿಕಾರಿಗಳಿಗೆ ತೆರಿಗೆ ಮೊತ್ತವನ್ನು ಪಾವತಿಸುವಂತೆ ಹಲವಾರು ಬಾರಿ ನೋಟಿಸ್‌ಗಳನ್ನು ನೀಡಲಾಗಿತ್ತು. ಆದರೆ ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. …

ಕೆ.ಆರ್‌.ಪೇಟೆ: ತಾಲ್ಲೂಕಿನ ಕಾಪನಹಳ್ಳಿ ಗವಿಮಠದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸೇರಿದ ಆಹಾರದ ದಾಸ್ತಾನು ರೈಸ್‌ಮಿಲ್‌ನಲ್ಲಿ ಪತ್ತೆಯಾಗಿದೆ. ಮಾರ್ಚ್.‌17ರಂದು ರೈತ ಮುಖಂಡರು ರೈಸ್‌ಮಿಲ್‌ನಲ್ಲಿ ತೌಡು ತರಲು ಹೋದಾಗ ಭ್ರಷ್ಟಾಚಾರ ಬೆಳಕಿಗೆ ಬಂದಿದೆ. ತಕ್ಷಣವೇ ರೈತರು, ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ಕರೆ ಮಾಡಿ …

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ರಾಮನಗರದಲ್ಲಿ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಕೋಟ್ಯಾಂತರ ಮೌಲ್ಯದ ಡ್ರಗ್ಸ್‌ ಅನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ತಪಾಸಣೆ ವೇಳೆ ಭಾರೀ ಪ್ರಮಾಣದ ಹೈಡ್ರೋಪೋನಿಕ್‌ ಗಾಂಜಾವನ್ನು ಜಪ್ತಿ …

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ ಮೌಲ್ಯದ ಹೈಡ್ರೋಫೋನಿಕ್‌ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನ ಲಗೇಜ್‌ ಪರಿಶೀಲನೆ ವೇಳೆ ಬ್ಯಾಗ್‌ನಲ್ಲಿ 9.7 ಕೆಜಿ …

ಕೊಡಗು : ಅಪಘಾತ ವಿಮೆ ಪರಿಹಾರ ನೀಡುವಲ್ಲಿ ಕೆಎಸ್​ಆರ್​ಟಿಸಿ ಸಂಸ್ಥೆ ವಿಫಲವಾದ ಹಿನ್ನೆಲೆಯಲ್ಲಿ ಸಾರಿಗೆ ಬಸ್ ಅನ್ನು ನ್ಯಾಯಾಲಯ ಜಪ್ತಿ ಮಾಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ. ಇಲ್ಲಿನ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು …

ಚಿಕ್ಕಮಗಳೂರು : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಮೂಲೆ, ಮೂಲೆಯಲ್ಲೂ ಚುನಾವಣಾಧಿಕಾರಿಗಳು, ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಆದರೂ ಅಕ್ರಮವಾಗಿ ಕಂತೆ ಕಂತೆ ನೋಟುಗಳು ಹಾಗೂ ಕೋಟ್ಯಾಂತರ ಬೆಲೆ ಬಾಳುವ ಚಿನ್ನಾಭರಣಗಳನ್ನು ಸಾಗಿಸೋ ಪ್ರಯತ್ನಗಳು ನಡೆಯುತ್ತಿವೆ. ಚಿಕ್ಕಮಗಳೂರಿನ ಪೊಲೀಸರು 23 ಕೋಟಿ ಮೌಲ್ಯದ …

Stay Connected​
error: Content is protected !!