ಮೈಸೂರು: ಇಲ್ಲಿನ ಜ್ಯೋತಿನಗರದ ಡಿಆರ್ ಮೈದಾನದಲ್ಲಿಂದು ಪೊಲೀಸರು ಆರೋಪಿಗಳಿಂದ ವಶಪಡಿಸಿಕೊಂಡಿದ್ದ ಸ್ವತ್ತನ್ನು ಮಾಲೀಕರಿಗೆ ಹಿಂದಿರುಗಿಸಿದರು. ಮೈಸೂರು ಜಿಲ್ಲೆಯಾದ್ಯಂತ ಕಳೆದ ಕೆಲ ದಿನಗಳಿಂದ ತೀವ್ರ ಕಾರ್ಯಾಚರಣೆ ನಡೆಸಿದ್ದ ಪೊಲೀಸರು…