ಸೆಲ್ಫಿ ವಿಡಿಯೊ ಮಾಡಿ ವ್ಯಕ್ತಿ ನೇಣಿಗೆ ಶರಣು

ಮೈಸೂರು: ಮೊಬೈಲ್ ಮೂಲಕ ಸೆಲ್ಫಿ ವಿಡಿಯೊ ಮಾಡಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ಇಲ್ಲಿನ ಟಿ.ಕೆ.ಬಡಾವಣೆ ನಿವಾಸಿ, ಕೂಲಿ ಕಾರ್ಮಿಕ ನಾಗರಾಜ್(೪೨)

Read more
× Chat with us