ಸ್ಯಾಂಡಲ್‌ವುಡ್‌ನ ಹಿರಿಯ ನಟ ಮನ್ದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಮೂರು ದಿನಗಳ ಹಿಂದೆಯೇ ಹೃದಯಾಘಾತ ಸಂಭವಿಸಿದ್ದು ಬೆಂಗಳೂರಿನ ಶೇಷಾದ್ರಿಪುರನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.…