ಬೆಂಗಳೂರು : ಸ್ಯಾಂಡಲ್‌ವುಡ್‌ನ ಘಟಾನುಘಟಿ ನಟರಿಗೆ ಆಕ್ಷನ್ ಕಟ್ ಹೇಳಿದ್ದ ಹಿರಿಯ ನಿರ್ದೇಶಕ ಎಸ್.ಮುರಳಿ ಮೋಹನ್ ನಿಧನರಾಗಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ಕ್ರೇಜಿ ಸ್ಟಾರ್ ರವಿಚಂದ್ರನ್, ರಿಯಲ್ ಸ್ಟಾರ್ ಉಪೇಂದ್ರ ಮುಂತಾದ ಘಟಾನುಘಟಿ ನಟರಿಗೆ ಆ್ಯಕ್ಷನ್ …


