ಮದ್ದೂರು: ಎಕ್ಸ್ಪ್ರೆಸ್‌ವೇನಲ್ಲಿ ಅಪಘಾತ ಸರಣಿ ಮುಂದುವರೆದಿದ್ದು, ಭಾನುವಾರ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಭಾನುವಾರ ಸಂಜೆ ಕೆಎಸ್‌ಆರ್‌ಟಿಸಿಯ ರಾಜಹಂಸ…