ಮಂಡ್ಯ : ಶ್ರೀರಂಗಪಟ್ಟಣ-ಕುಶಾಲನಗರ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ೨೭೫ರ ನಿರ್ಮಾಣದಲ್ಲಿ ರೈತರು, ಜನಸಾಮಾನ್ಯರು ಹಾಗೂ ಪ್ರವಾಸಿಗರ ಹಿತ ಕಡೆಗಣಿಸಿ ಸರ್ವಿಸ್ ರಸ್ತೆಗೆ ಅನುವು ಮಾಡಿಕೊಡದ ಎನ್‌ಎಚ್ ಅಧಿಕಾರಿಗಳ ಕರ್ತವ್ಯಲೋಪ ಖಂಡಿಸಿ ನೂರಾರು ರೈತರು ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಸಿಡಿದೆದ್ದಿದ್ದಾರೆ. ೨೦೧೯ರಲ್ಲಿ …

