Mysore
21
overcast clouds
Light
Dark

session

Homesession

ಬೆಂಗಳೂರು : ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಅವರು ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕರ್ನಾಟಕ ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರದ ಬಿಲ್‌ ಪ್ರತಿಯನ್ನು ಹರಿದು ಹಾಕಿದ ಬಿಜೆಪಿಯ ಒಟ್ಟು ಶಾಸಕರನ್ನು ವಿಧಾನಸಭಾಧ್ಯಕ್ಷ …

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ 16ನೇ ವಿಧಾನಸಭೆಯ ಮೊದಲ ವಿಶೇಷ ಅಧಿವೇಶನ ಪ್ರಾರಂಭವಾಗಿದೆ. ಮೊದಲ ಎರಡು ದಿನ 224 ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಿಲಿದ್ದು, ಪ್ರಕ್ರಿಯೆ ಆರಂಭವಾಗಿದೆ. ಹಂಗಾಮಿ ಸ್ವೀಕರ್ ಆಗಿರುವ ಆರ್​.ವಿ.ದೇಶಪಾಂಡೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಸಭಾಧ್ಯಕ್ಷರು ಆಯ್ಕೆಯಾಗುವವರೆಗೆ …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮೊದಲ ವಿಧಾನಸಭಾ ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಅಧಿವೇಶನದ ಕಾರ್ಯ ಕಲಾಪಗಳಿಗೆ ಅಡಚಣೆಯಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ವಿಧಾನಸೌಧ ಕಟ್ಟಡದ ಸುತ್ತಲ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್‌ ಆಯುಕ್ತ ಸಿ.ಎಚ್‌.ಪ್ರತಾಪ್‌ ರೆಡ್ಡಿ …