ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಜಪ್ತಿ ಮಾಡಿರುವ ವಿಡಿಯೋ ಮತ್ತು ಫೋಟೋಗಳನ್ನು ನೀಡುವಂತೆ ಹೈಕೋರ್ಟ್‌ಗೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ಇಂದು(ಜನವರಿ.10) ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ತಮಗೆ …