ನವ ಶತಮಾನದ ಭಾರತೀಯ ಆಡಳಿತ ವ್ಯವಸ್ಥೆಯಲ್ಲಿ ಗುರುತಿಸಬಹುದಾದ ಒಂದು ವೈರುಧ್ಯ ಎಂದರೆ ಕಳೆದ ೨೫ ವರ್ಷಗಳಲ್ಲಿ ಮಹಿಳಾ ದೌರ್ಜನ್ಯಗಳು ಹೆಚ್ಚಾಗುತ್ತಲೇ ಹೋಗುತ್ತಿರುವುದು ಮತ್ತು ಇದಕ್ಕೆ ಪ್ರತಿಯಾಗಿ ನ್ಯಾಯಿಕ ವ್ಯವಸ್ಥೆಯಲ್ಲಿ ದೌರ್ಜನ್ಯ ಎಸಗಿದವರಿಗೆ ಶಿಕ್ಷೆಯಾಗಿರುವ ಪ್ರಮಾಣ ಕಡಿಮೆಯಾಗುತ್ತಿರುವುದು. ೨೦೧೧ರಿಂದ ೨೦೨೧ರವರೆಗಿನ ಒಂದು ದಶಕದಲ್ಲಿ …

