Mysore
20
overcast clouds
Light
Dark

shah rukh khan

Homeshah rukh khan

2024 ರ ಮಾರ್ಚ್ ತಿಂಗಳಿನಲ್ಲಿ ಆರಂಭವಾಗಲಿರುವ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಸಲುವಾಗಿ ಡಿಸೆಂಬರ್ 19ರಂದು ದುಬೈನಲ್ಲಿ ಮಿನಿ ಹರಾಜು ಪ್ರಕ್ರಿಯೆಯನ್ನು ಏರ್ಪಡಿಸಲಾಗಿದೆ. ಇನ್ನು ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ಉಳಿಸಿಕೊಳ್ಳುತ್ತವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸುತ್ತೆ ಎಂಬುದನ್ನು …

೨೦೨೨ರ ಐಪಿಎಲ್‌ನ ಲಕ್ನೋ ತಂಡದ ಮೆಂಟರ್‌ ಆಗಿದ್ದ ಗೌತಮ್‌ ಗಂಭೀರ್‌ ೨೦೨೪ರ ಐಪಿಎಲ್‌ನಲ್ಲಿ ಕೆಕೆಆರ್‌ ಪ್ರಾಂಚೈಸಿಗೆ ಮತ್ತೆ ಮರಳಿದ್ದಾರೆ. ೨೦೧೨ ಮತ್ತು ೨೦೧೪ ರಲ್ಲಿ ಕೊಲ್ಕತ್ತಾ ತಂಡ ಚಾಂಪಿಯನ್‌ ಆಗಿದ್ದಾಗ ಆ ತಂಡದ ನಾಯಕರಾಗಿದ್ದ ಗೌತಮ್‌ ಗಂಭೀರ್‌ ಮತ್ತೆ ತಂಡಕ್ಕೆ ಮರಳಿದ್ದಾರೆ. …

ಮುಂಬೈ: ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ ಅವರು ಬಾಕ್ಸ್ ಆಫೀಸ್ ಕಿಂಗ್ ಆಗಿ ಮತ್ತೊಮ್ಮೆ ಮೋಡಿ ಮಾಡುತ್ತಿದ್ದು, ಜವಾನ್ ಚಿತ್ರ ಬಿಡುಗಡೆಯಾಗಿ 13 ದಿನಕ್ಕೆ ವಿಶ್ವದಾದ್ಯಂತ 907.54 ಕೋಟಿ ರೂಪಾಯಿ ಗಳಿಸಿದೆ ಎಂದು ಚಿತ್ರದ ನಿರ್ಮಾಪಕರು ಬುಧವಾರ ತಿಳಿಸಿದ್ದಾರೆ. ಪ್ಯಾನ್-ಇಂಡಿಯಾ ಚಿತ್ರ …

ಬಾಕ್ಸ್ ಆಫೀಸಿನಲ್ಲಿ ಭಾರೀ ಕಮಾಲ್ ಮಾಡುತ್ತಿರುವ ಜವಾನ್ ಚಿತ್ರಕ್ಕೆ ಪೈರಸಿ ಕಾಟ ಶುರುವಾಗಿದೆ. ಬಿಡುಗಡೆಯಾದ ಕೆಲವೇ ದಿನಗಳಲ್ಲೇ ಥಿಯೇಟರ್ ನಲ್ಲಿ ಶೂಟ್ ಮಾಡಲಾದ ಜವಾನ್ ಸಿನಿಮಾವನ್ನು ರಿಲೀಸ್ ಮಾಡಿದ್ದು, ಅದು ಸೋಷಿಯಲ್ ಮೀಡಿಯಾದಲ್ಲೂ ಶೇರ್ ಆಗಿದೆ. ಈ ಲಿಂಕ್ ಅನ್ನು ಹಂಚಿಕೊಳ್ಳುವವರ …

ಬಾಲಿವುಡ್​ನ ಜನಪ್ರಿಯ ನಟ ಶಾರುಖ್‌ ಖಾನ್‌ ಅಭಿನಯಿಸುತ್ತಿರುವ ಹೊಸ ಸಿನಿಮಾ ಜವಾನ್ ಬಗ್ಗೆ ಜನರಿಗೆ ಇರುವ ನಿರೀಕ್ಷೆ ದೊಡ್ಡದು. ದಿನದಿಂದ ದಿನಕ್ಕೆ ಈ ನಿರೀಕ್ಷೆಯ ಮಟ್ಟ ಹೆಚ್ಚಾಗುತ್ತಲೇ ಇದೆ. ಸಿನಿಮಾದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ಇಂದು (ಜುಲೈ 24) …

ಮುಂಬೈ: ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ  ಬ್ಲಾಕ್‌ಬಸ್ಟರ್ ಚಿತ್ರ ಪಠಾಣ್ ಸೆಪ್ಟೆಂಬರ್ 1 ರಂದು ಜಪಾನ್‌ನಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕರು ಬುಧವಾರ ತಿಳಿಸಿದ್ದಾರೆ. ಕಳೆದ ಜನವರಿ 25 ರಂದು ಭಾರತೀಯ ಚಿತ್ರಮಂದಿರಗಳಲ್ಲಿ ತೆರೆ ಕಂಡಿದ್ದ ಆಕ್ಷನ್-ಥ್ರಿಲ್ಲರ್ ಪಠಾಣ್ …

ಲಾಸ್ ಏಂಜಲೀಸ್: ಅಮೆರಿಕದ ಲಾಸ್ ಏಂಜಲೀಸ್ ನಲ್ಲಿ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದ ಬಾಲಿವುಡ್ ಕಿಂಗ್ ಖಾನ್ ಶಾರೂಖ್ ಖಾನ್ ಗೆ ಅವಘಡವೊಂದರಲ್ಲಿ  ಮೂಗಿನ ಮೇಲೆ ಗಾಯವಾಗಿದ್ದು, ಸಣ್ಣ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಇಟೈಮ್ಸ್ ವರದಿ ಮಾಡಿದೆ. ಶಾರೂಕ್ ಖಾನ್ ಮೂಗಿನಲ್ಲಿ ರಕ್ತಸ್ರಾವವಾಗುತ್ತಿದ್ದಂತೆಯೇ ಆಸ್ಪತ್ರೆಗೆ ಸಾಗಿಸಲಾಗಿದೆ. …

ಮುಂಬಯಿ: ಬಾಲಿವುಡ್ ಸೂಪರ್‌ಸ್ಟಾರ್‌ಗಳಾದ ಶಾರುಖ್ ಖಾನ್ ಮತ್ತು ಅಕ್ಷಯ್ ಕುಮಾರ್ ಹೊಸ ಸಂಸತ್ತಿನ ಕಟ್ಟಡವು “ಹೊಸ ಭಾರತ” ಕ್ಕೆ ಕೊಡುಗೆ ನೀಡುತ್ತದೆ ಮತ್ತು ದೇಶದ ಬೆಳವಣಿಗೆಯ ಕಥೆಯ ಸಂಕೇತವಾಗಲಿದೆ ಎಂದು ಅಭಿಪ್ರಾಯ ಹೊರ ಹಾಕಿದ್ದಾರೆ. ಶನಿವಾರ ರಾತ್ರಿ ಟ್ವೀಟ್ ಮಾಡಿ, ಹೊಸ …

ಮುಂಬಯಿ : ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರನ್ನು ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ಸಿಲುಕಿಸದಿರಲು 25 ಕೋಟಿ ರೂ. ಲಂಚ ಕೇಳಿದ ಆರೋಪದ ಮೇಲೆ ಎನ್‌ಸಿಬಿ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ಮತ್ತು ಇತರ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಿದ …

ಕೋಲ್ಕತ್ತ : ಬಾಲಿವುಡ್‌ ಬ್ಲಾಕ್‌ ಬಾಸ್ಟರ್‌ ಚಿತ್ರ 'ಪಠಾಣ್‌' ಹಾಡಿಗೆ ಶಾರುಕ್ ಖಾನ್‌ ಹಾಗೂ ವಿರಾಟ್‌ ಕೊಹ್ಲಿ ಕ್ರಿಕೆಟ್‌ ಮೈದಾನದಲ್ಲಿ ಹೆಜ್ಜೆ ಹಾಕಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇಬ್ಬರು ದಿಗ್ಗಜರು ಒಟ್ಟಿಗೆ ಹೆಜ್ಜೆ ಹಾಕಿರುವುದನ್ನು ಕಂಡು ಅಭಿಮಾನಿಗಳು ಸಂತಸ …