ಬಾರ್ಬಡೋಸ್ (ವೆಸ್ಟ್ ಇಂಡೀಸ್): ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ವೈಫಲ್ಯದಿಂದ ಭಾರತ ತಂಡ ಎರಡನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 6 ವಿಕೆಟ್‌ಗಳಿಂದ ಹೀನಾಯ ಸೋಲು ಅನುಭವಿಸಿತು. ಆ…