ಮೈಸೂರು: ರಾಜ್ಯದಲ್ಲಿ ವಿಶ್ವವಿದ್ಯಾನಿಲಯಗಳ ಆಡಳಿತ ಕುಲಸಚಿವರನ್ನಾಗಿ ಕೆಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗುತ್ತಿದ್ದು, ಮೈಸೂರು ವಿವಿ ಕುಲಸಚಿವರಾಗಿ ವಿ.ಆರ್.ಶೈಲಜಾ ಅವರನ್ನು ನೇಮಿಸಲಾಗಿದ್ದು, ಅವರು ಸೋಮವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಮೈಸೂರು ಜಿಲ್ಲೆ…