ಮೈಸೂರು : ನಗರದ ಸಿದ್ದಾರ್ಥ ಬಡಾವಣೆಯಲ್ಲಿರುವ ಟೆರಿಷಿಯನ್ ಕಾಲೇಜಿನ ಅಂತಿಮ ವರ್ಷದ ಬಿ.ಎಸ್ಸಿ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೂಲತಃ ಚಾಮರಾಜನಗರ ನಿವಾಸಿ ಶಕೀಲಾ(19) ಎಂಬವರೇ ಆತ್ಮಹತ್ಯೆಗೆ ಶರಣಾಗಿದ್ದು, ಆಕೆ ಕಾಲೇಜಿನ ವಿದ್ಯಾರ್ಥಿನಿಯಲಯದಲ್ಲಿ ನೇಣು …

