ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್‌ಗೆ ನೂತನ ಗವರ್ನರ್ ಆಗಿ ಕೇಂದ್ರ ಸಚಿವಾಲಯದ ಕಾರ್ಯದರ್ಶಿಯಾಗಿರುವ ಸಂಜಯ್ ಮಲ್ಹೋತ್ರಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತುತ ಗವರ್ನರ್ ಆಗಿರುವ ಶಕ್ತಿಕಾಂತ್ ದಾಸ್ ಅವರ ಸೇವಾವಧಿ ನಾಳೆಗೆ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್.11ರಂದು …