Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

shakthi yojane

Homeshakthi yojane

ಅಕ್ಟೋಬರ್: 'ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ' ಎಂದು ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದರು. ವಕ್ಫ್ ಆಸ್ತಿ ನೋಟೀಸುಗಳಿಗೆ ಸಂಬಂಧಿಸಿದಂತೆ ನವೆಂಬರ್ 4ರಂದು ಬಿಜೆಪಿ ಪ್ರತಿಭಟನೆ ಮಾಡುವುದರ ಕುರಿತು …

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಪರಿಷ್ಕರಣೆ ನಡೆಸಲು ರಾಜ್ಯ ಸರ್ಕಾರ  ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸುಳಿವು ನೀಡಿದ್ದು, ಮತ್ತೆ ಟಿಕೆಟ್‌ ವ್ಯವಸ್ಥೆ ಜಾರಿ ಆಗುವ ಸುಳಿವು ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. …

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಶಕ್ತಿ ಯೋಜನೆಯಲ್ಲಿ ದೋಖಾ ನಡೆದಿರುವ ಶಂಕೆ ವ್ಯಕ್ತವಾಗಿದೆ. ರಾಜ್ಯ ಸರ್ಕಾರ ಮಹಿಳೆಯರ ಅನುಕೂಲಕ್ಕಾಗಿ ಜಾರಿಗೆ ತಂದಿರುವ ಶಕ್ತಿ ಯೋಜನೆಯಲ್ಲೂ ದೋಖಾ ನಡೆದಿರುವ ಬಗ್ಗೆ ಆರೋಪ ಕೇಳಿಬಂದಿದೆ. ಫ್ರೀ ಬಸ್‌ ಟಿಕೆಟನ್ನು ಪುರುಷರಿಗೆ ವಿತರಿಸಿರುವ ಘಟನೆ ನಡೆದಿದ್ದು, …

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ ಪುಷ್ಪ ಅಮರನಾಥ್ ಅವರು ಮೈಸೂರು ಕೇಂದ್ರಿಯ ಬಸ್ ನಿಲ್ದಾಣದಿಂದ ಮಂಡ್ಯವರೆಗೂ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸಿದರು. ಈ …

ಬೆಂಗಳೂರು : ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ದುರುಪಯೋಗವಾಗುತ್ತಿರುವ ಆರೋಪ ಕೇಳಿಬಂದಿದೆ. ಮಹಿಳೆಯರಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತ ಪ್ರಯಾಣದ ಅವಕಾಶ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಈ ಯೋಜನೆ ಜಾರಿಗೆ ತಂದಿದೆ. ಆದರೆ ಕೆಲ ಕಂಡಕ್ಟರ್‌ ಗಳು ಮಹಿಳಾ …

ಬೆಂಗಳೂರು : ಈಗಾಗಲೇ 295 ಕೋಟಿ ಮಹಿಳೆಯರು ಕರ್ನಾಟಕ ಸಾರಿಗೆ ಇಲಾಖೆಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಈ ನಡುವಲ್ಲೇ ಸರಕಾರ ಮಹಿಳೆಯರಿಗಾಗಿ ಮತ್ತೊಂದು ಗುಡ್‌ನ್ಯೂಸ್‌ ಕೊಟ್ಟಿದೆ. ಈ ಯೋಜನೆಯ ಮೂಲಕ ಕರ್ನಾಟಕ ಸಾರಿಗೆ ಇಲಾಖೆಯ ನಾಲ್ಕು ವಿಭಾಗದಲ್ಲಿನ ಸಾಮಾನ್ಯ ಬಸ್ಸುಗಳಲ್ಲಿ ಮಹಿಳೆಯರು …

ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬಸ್‌ ಪ್ರಯಾಣದ ವೇಳೆ ಪ್ರಯಾಣಿಕರು ನಿಗದಿತ ಗುರುತಿನ ಚೀಟಿಗಳನ್ನು ತೋರಿಸಬೇಕಿತ್ತು.   ಆದರೆ ಈಗ ಗುರುತಿನ ಚೀಟಿಯ ಝರಾಕ್ಸ್‌ ಪ್ರತಿಯನ್ನು ತೋರಿಸಿ ಪ್ರಯಾಣಿಸಲು ರಾಜ್ಯ ಸಾರಿಗೆ …

Stay Connected​