Shakti Yojana

ಶಕ್ತಿ ಯೋಜನೆ: 500ನೇ ಕೋಟಿಯ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿತು. ಕಾಂಗ್ರೆಸ್‌ ಸರ್ಕಾರದ…

5 months ago