ಮೈಸೂರು: ಕನ್ನಡ ಚಿತ್ರಗಳನ್ನೇ ಪ್ರದರ್ಶಿಸುವ ಮೂಲಕ ಮನರಂಜನಾ ಕ್ಷೇತ್ರದಲ್ಲಿ ನಾಡಿನ ಸಂಸ್ಕೃತಿ ಹಾಗೂ ಭಾಷೆಯ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದ ಸಾಂಸ್ಕೃತಿಕ ನಗರಿ ಮೈಸೂರಿನ ಹಳೆಯ ಚಿತ್ರಮಂದಿರಗಳಲ್ಲಿ ಒಂದಾದ ಶಾಂತಲಾ ಇನ್ನು ಚಿತ್ರರಸಿಕರ ಪಾಲಿಗೆ ನೆನಪಾಗಷ್ಟೇ ಉಳಿಯಲಿದೆ. ಹೌದು, ಮೈಸೂರಿನ ನಾರಾಯಣಶಾಸ್ತ್ರಿ …

