ನವದೆಹಲಿ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಶರದ್ ಪವಾರ್ ಗುರುವಾರ ಸಂಜೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಈ ವೇಳೆಯಲ್ಲಿ ರಾಹುಲ್ ಗಾಂಧಿ ಕೂಡ ಉಪಸ್ಥಿತರಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ. ಕೇಂದ್ರದಲ್ಲಿ ವಿರೋಧ ಪಕ್ಷಗಳ …